ಪಿ.ಎಂ.ಎನ್.ಆರ್‌.ಎಫ್‌ ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್) ನಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್‌ನಲ್ಲಿ ಹೀಗಿದೆ:

"ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ದುಃಖವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.

ಮೃತರ ವಾರಸುದಾರರಿಗೆ ಪಿ.ಎಂ.ಎನ್‌.ಆರ್‌.ಎಫ್ ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s electric PV retail sales jump 44% in February; Tata Motors leads: FADA

Media Coverage

India’s electric PV retail sales jump 44% in February; Tata Motors leads: FADA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಮಾರ್ಚ್ 2026
March 07, 2026

Reform, Perform and Transform: PM Modi’s Mantra for India’s Growth