ರಷ್ಯಾದಲ್ಲಿ ಸಂಭವಿಸಿದ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. "ನಾವು ರಷ್ಯಾ ಮತ್ತು ಅಲ್ಲಿನ ಜನರೊಂದಿಗೆ ಜೊತೆಯಾಗಿ ನಿಲ್ಲುತ್ತೇವೆ" ಎಂದು ಶ್ರೀ ಮೋದಿ ಅವರು ಭರವಸೆ ನೀಡಿದ್ದಾರೆ. 

ಪ್ರಧಾನಮಂತ್ರಿಗಳು ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಹೇಳಿದ್ದಾರೆ:

"ರಷ್ಯಾದಲ್ಲಿ ಸಂಭವಿಸಿದ ವಿಮಾನ ಪತನ ದುರಂತದಲ್ಲಿ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು. ನಾವು ರಷ್ಯಾ ಮತ್ತು ಅಲ್ಲಿನ ಜನರೊಂದಿಗೆ ಜೊತೆಯಾಗಿ ನಿಲ್ಲುತ್ತೇವೆ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India remains fastest-growing major economy, domestic investors power market resilience

Media Coverage

India remains fastest-growing major economy, domestic investors power market resilience
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮಾರ್ಚ್ 2026
March 14, 2026

Heartening Resolve Meets Bold Action: PM Modi's Transformative Push for a Developed Assam.