ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪರಿಹಾರ ಘೋಷಣೆ

ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಕಚೇರಿ X  ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ:

"ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬದವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ ಶ್ರೀ @narendramodi"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
A Milestone in Financial Inclusion: The Success Story of PMSBY

Media Coverage

A Milestone in Financial Inclusion: The Success Story of PMSBY
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಮೇ 2026
May 09, 2026

Citizens Celebrate India’s Civilisational & Economic Awakening Under PM Narendra Modi