ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ವಿದ್ಯುದಾಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಪ್ರಧಾನಮಂತ್ರಿಯವರು, ರಾಜ್ಯ ಸರ್ಕಾರದ   ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಪರಿಹಾರವನ್ನು ಒದಗಿಸುತ್ತಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿಯವರು ಕಾರ್ಯಾಲಯದ  ಟ್ವೀಟ್ ಹೀಗಿದೆ:

“ಅತ್ಯಂತ ನೋವಿನ ಸಂಗತಿ! ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ಅಪಘಾತದಿಂದ ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುವುದರ ಜೊತೆಗೆ, ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯದಲ್ಲಿ ತೊಡಗಿದೆ: : ಪ್ರಧಾನಮಂತ್ರಿ @narendramodi “ 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi’s FTA push: Why India’s MSMEs now have a bigger export opportunity

Media Coverage

PM Modi’s FTA push: Why India’s MSMEs now have a bigger export opportunity
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಆಗಸ್ಟ್ 2026
August 17, 2026

India Ascendant: Citizens Hail PM Modi's Vision and India’s Multi-Sectoral Growth