ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ಭಾರತದ ಪ್ರಧಾನಮಂತ್ರಿ ಕಾರ್ಯಾಲಯಇಂಡಿಯಾ ಖಾತೆಯಲ್ಲಿ ಈ ರೀತಿ ಪೋಸ್ಟ್ ಮಾಡಲಾಗಿದೆ:
"ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ ದುರಂತ ಮತ್ತು ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi"
The fire mishap in Bhiwadi, Rajasthan, is tragic and deeply saddening. My condolences to those who have lost their loved ones. I pray for the speedy recovery of those injured: PM @narendramodi
— PMO India (@PMOIndia) February 16, 2026


