ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಹರೇನ್ ಸಂಸ್ಥಾನದ ಪ್ರಧಾನಮಂತ್ರಿ ಘನತೆವೆತ್ತ ರಾಜಕುಮಾರ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

"ಬಹರೇನ್ ಸಂಸ್ಥಾನದ ಪ್ರಧಾನಮಂತ್ರಿ ಘನತೆವೆತ್ತ ರಾಜಕುಮಾರ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ಅವರ ಅಗಲಿಕೆಗೆ ನನ್ನ ಹೃದಯಾಂತರಾಳದಿಂದ ಸಂತಾಪ ಸೂಚಿಸುತ್ತೇನೆ. ಈ ನೋವಿನ ಕ್ಷಣದಲ್ಲಿ ನಮ್ಮ ಸಂವೇದನೆ ಹಾಗೂ ಪ್ರಾರ್ಥನೆ ಘನತೆವೆತ್ತ ಬಹರೇನ್ ದೊರೆ, ರಾಜ ಕುಟುಂಬ ಮತ್ತು ಬಹರೇನ್ ಜನರೊಂದಿಗಿದೆ", ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
India's forex kitty increases by $289 mln to $640.40 bln

Media Coverage

India's forex kitty increases by $289 mln to $640.40 bln
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ನವೆಂಬರ್ 2021
November 27, 2021
ಶೇರ್
 
Comments

India’s economic growth accelerates as forex kitty increases by $289 mln to $640.40 bln.

Modi Govt gets appreciation from the citizens for initiatives taken towards transforming India.