ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರದ ಮಾಜಿ ಸಚಿವ ಪ್ರೊಫೆಸರ್ ವೈ ಕೆ ಅಲಾಘ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಟ್ವೀಟ್ ಸಂದೇಶ ನೀಡಿದ್ದಾರೆ.

"ಪ್ರೊಫೆಸರ್ ವೈ.ಕೆ. ಅಲಾಘ್ ಅವರು ಗ್ರಾಮೀಣಾಭಿವೃದ್ಧಿ, ಪರಿಸರ ಮತ್ತು ಅರ್ಥಶಾಸ್ತ್ರದ ಬಗ್ಗೆ ಅತೀವ್ರ ಆಸಕ್ತಿ ಹೊಂದಿದ್ದರು ಮತ್ತು ಉತ್ಸುಕರಾಗಿದ್ದರು. ಸಾರ್ವಜನಿಕ ನೀತಿಯ ವಿವಿಧ ಅಂಶಗಳ ಬಗ್ಗೆ, ವಿಶೇಷವಾಗಿ ಗಮನ ಹರಿಸಿದ್ದರು, ಅವರ ನಿಧನದಿಂದ ತುಂಬಾ  ನೋವಾಗಿದೆ. ನಾನು ಅವರೊಂದಿಗೆ ನಡೆಸಿದ ಹಲವು ಸಮಾಲೋಚನೆಗಳನ್ನು ಇಂದಿಗೂ ಸ್ಮರಿಸುತ್ತೇನೆ ಮತ್ತು ಗೌರವಿಸುತ್ತೇನೆ. ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖದ ಸಮಯದಲ್ಲಿ ಸಾಂತ್ವನ ತಿಳಿಸುತ್ತೇನೆ. ಅವರೊಂದಿಗೆ ನಾವಿದ್ದೇವೆ ಎಂಬುದನ್ನು ಸ್ಪಷ್ಟಪಡಿಸುತ್ತೇನೆ.  ಓಂ ಶಾಂತಿ"

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Best Never The Loudest': Bear Grylls Gives Shoutout To ‘Powerful Leader’ PM Modi

Media Coverage

'Best Never The Loudest': Bear Grylls Gives Shoutout To ‘Powerful Leader’ PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಜುಲೈ 2026
July 15, 2026

Rooted in Tradition, Built for Tomorrow: PM Modi’s Blueprint for a Developed India