ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಗಾಯಕ ಭೂಪಿಂದ್ರರ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ.
“ದಶಕಗಳ ಕಾಲ ಸ್ಮರಣೀಯ ಗೀತೆಗಳನ್ನು ನೀಡಿದ ಖ್ಯಾತ ಗಾಯಕ ಭೂಪಿಂದ್ರರ್ ಸಿಂಗ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಹಾಡುಗಳು ಹಲವು ಜನರ ಮನಮುಟ್ಟಿದೆ. ಈ ಶೋಕದ ಸಂದರ್ಭದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ’’
Anguished by the passing away of Shri Bhupinder Singh Ji, who has given memorable songs for decades. His works struck a chord with several people. In this sad hour, my thoughts are with his family and admirers. Om Shanti.
— Narendra Modi (@narendramodi) July 18, 2022


