ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲುಗು ಚಿತ್ರ ರಂಗದ ಹೆಸರಾಂತ ಗೀತೆ ರಚನೆಕಾರ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಿರಿವೆನ್ನೆಲ ಸೀತಾರಾಮ ಶಾಸ್ತ್ರೀ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಹಲವಾರು ಕೃತಿಗಳಲ್ಲಿ ಅವರ ಕಾವ್ಯದ ಪ್ರೌಢಿಮೆ ಮತ್ತು ಬಹುಮುಖ ಪ್ರತಿಭೆಯನ್ನು ಕಾಣಬಹುದಾಗಿದೆ. ತೆಲುಗನ್ನು ಜನಪ್ರಿಯಗೊಳಿಸಲು ಹಲವು ಪ್ರಯತ್ನಗಳನ್ನು ಮಾಡಿದ್ದರು. ಅವರ ಕುಟುಂಬ ಮತ್ತು ಮಿತ್ರರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.
Saddened by the passing away of the outstanding Sirivennela Seetharama Sastry. His poetic brilliance and versatility could be seen in several of his works. He made many efforts to popularise Telugu. Condolences to his family and friends. Om Shanti. pic.twitter.com/vmEeTj9tka
— Narendra Modi (@narendramodi) November 30, 2021
అత్యంత ప్రతిభావంతులైన సిరివెన్నెల సీతారామశాస్త్రి గారి మరణం నన్నెంతగానో బాధించింది.ఆయన రచనలలో కవిత్వ పటిమ ,బహుముఖ ప్రజ్ఞ గోచరిస్తుంది. తెలుగు భాషా ప్రాచుర్యానికి ఎంతగానో కృషి చేసారు. ఆయన కుటుంబసభ్యులకు ,స్నేహితులకు సంతాపాన్ని తెలియజేస్తున్నాను.ఓం శాంతి . pic.twitter.com/qxUBkJtkYU
— Narendra Modi (@narendramodi) November 30, 2021


