ಮಲೇಷ್ಯಾದ ಮಾಜಿ ಸಂಪುಟ ಸಚಿವ ಮತ್ತು ಮಲೇಷ್ಯಾದ ಮೊದಲ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ತುನ್ ಡಾ. ಎಸ್. ಸಾಮಿ ವೇಲು ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿಯವರು,

"ಮಲೇಷ್ಯಾದ ಮಾಜಿ ಸಂಪುಟ ಸಚಿವ ಮತ್ತು ಮಲೇಷ್ಯಾದ ಮೊದಲ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ತುನ್ ಡಾ. ಎಸ್. ಸ್ಯಾಮಿ ವೇಲು ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬಕ್ಕೆ ನನ್ನ ಮನದಾಳದ ಸಂತಾಪಗಳು. ಓಂ ಶಾಂತಿ." ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India car sales to hit 4.7 million in FY26 despite bumps

Media Coverage

India car sales to hit 4.7 million in FY26 despite bumps
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಮಾರ್ಚ್ 2026
March 16, 2026

Thoughtful Strength: Balancing Security, Growth, and Autonomy Under PM Modi's Leadership