ಥೈಲ್ಯಾಂಡ್ ನ ಮಾತೃ ರಾಣಿ ಅವರಾದ, ಘನತೆವೆತ್ತ ರಾಣಿ ಸಿರಿಕಿಟ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಗೆ ಅವರು ಸಲ್ಲಿಸಿದ ಸೇವೆ ಮತ್ತು ಸಮರ್ಪಣೆಯನ್ನು ನೆನೆದ ಪ್ರಧಾನಮಂತ್ರಿ, ಅವರ ಪರಂಪರೆ ಪ್ರಪಂಚದಾದ್ಯಂತದ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದರ:

"ಥೈಲ್ಯಾಂಡ್ ನ ಮಾತೃ ರಾಣಿಯವರಾದ, ಘನತೆವೆತ್ತ ರಾಣಿ ಸಿರಿಕಿಟ್ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಸಾರ್ವಜನಿಕ ಸೇವೆಗೆ, ಅವರ ಜೀವಮಾನದ ಸಮರ್ಪಣೆಯು ಇಂದಿನ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ. ಈ ತೀವ್ರ ದುಃಖದ ಸಮಯದಲ್ಲಿ ಘನತೆವೆತ್ತ ದೊರೆ, ರಾಜಮನೆತನದ ಸದಸ್ಯರು ಮತ್ತು ಥೈಲ್ಯಾಂಡ್ ಜನರಿಗೆ ನನ್ನ ಹೃದಯದಾಳದ ಸಂತಾಪಗಳು."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi urges people to take 9 pledges on health, saving water, others

Media Coverage

PM Modi urges people to take 9 pledges on health, saving water, others
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಎಪ್ರಿಲ್ 2026
April 16, 2026

From Bullet Trains to Billion-Dollar Apple Exports: How PM Modi is Scripting India’s Golden Chapter