ನಾಗಾಲ್ಯಾಂಡ್ ರಾಜ್ಯಪಾಲರಾದ ತಿರು ಲಾ. ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಿಷ್ಠಾವಂತ ರಾಷ್ಟ್ರೀಯವಾದಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿರು ಲಾ. ಗಣೇಶನ್ ಅವರನ್ನು ಶ್ಲಾಘಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ: 

ನಾಗಾಲ್ಯಾಂಡ್ ರಾಜ್ಯಪಾಲರಾದ ತಿರು ಲಾ. ಗಣೇಶನ್ ಅವರ ನಿಧನದಿಂದ ನೋವಾಗಿದೆ. ಗಣೇಶನ್ ಅವರು ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಿಷ್ಠಾವಂತ ರಾಷ್ಟ್ರೀಯವಾದಿ ಎಂದು ಅವರನ್ನು ಸ್ಮರಿಸಲಾಗುತ್ತದೆ. ತಮಿಳುನಾಡಿನಾದ್ಯಂತ ಬಿ.ಜೆ.ಪಿಯನ್ನು ವಿಸ್ತರಿಸಲು ಅವರು ಬಹಳಷ್ಟು ಶ್ರಮಿಸಿದರು. ಅವರಿಗೆ ತಮಿಳು ಸಂಸ್ಕೃತಿಯ ಬಗ್ಗೆಯೂ ಆಳವಾದ ಒಲವಿತ್ತು. ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ."

 

“நாகாலாந்து ஆளுநர் திரு இல. கணேசன் அவர்களின் மறைவால் வேதனை அடைந்தேன். தேச சேவைக்கும், தேசத்தைச் சிறப்பாகக் கட்டமைக்கவும் தமது வாழ்க்கையை அர்ப்பணித்த ஒரு உண்மையான தேசியவாதியாக அவர் எப்போதும் நினைவுகூரப்படுவார். தமிழ்நாடு முழுவதும் பிஜேபி-யின் வளர்ச்சிக்கு அவர் கடுமையாக உழைத்தார். தமிழ் கலாச்சாரத்தின் மீது அவருக்கு மிகுந்த ஆர்வம் இருந்தது. எனது எண்ணங்கள் அவரது குடும்பத்தினருடனும் அவரது ஆதரவாளர்களுடனும் உள்ளன. ஓம் சாந்தி.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
EU Firms Generate 186 Billion Euros In India, Support 6 Million Jobs: Report

Media Coverage

EU Firms Generate 186 Billion Euros In India, Support 6 Million Jobs: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಮೇ 2026
May 08, 2026

Nari Shakti to National Security: One Vision, a Thousand Victories Under PM Modi