ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಅವರು ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:

"ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ  ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರು ಪರಿಸರ ಸಂರಕ್ಷಣೆಗೆ ಮಾರ್ಗದರ್ಶಿ ಬೆಳಕಾಗಿ ಉಳಿಯುತ್ತಾರೆ. ಅವರ ಕಾರ್ಯವು ನಮ್ಮ ಭೂಮಿಯನ್ನು ರಕ್ಷಿಸಲು ತಲೆಮಾರುಗಳನ್ನು ಪ್ರೇರೇಪಿಸುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ." ಎಂದಿದ್ದಾರೆ.

"ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Budget 2026 keeps infra at core, raises capital spending to ₹12.2 trillion

Media Coverage

Budget 2026 keeps infra at core, raises capital spending to ₹12.2 trillion
NM on the go

Nm on the go

Always be the first to hear from the PM. Get the App Now!
...
Prime Minister visits Dera Sachkhand Ballan
February 01, 2026

The Prime Minister, Shri Narendra Modi visited Dera Sachkhand Ballan, in Punjab, today. Shri Modi stated that it was a very special feeling to be at Dera Sachkhand Ballan on the Jayanti of Shri Guru Ravidass Maharaj Ji.

Shri Modi posted on X:

"It was a very special feeling to be at Dera Sachkhand Ballan on the Jayanti of Shri Guru Ravidass Maharaj Ji.”

“ਸ੍ਰੀ ਗੁਰੂ ਰਵਿਦਾਸ ਮਹਾਰਾਜ ਜੀ ਦੀ ਜਯੰਤੀ 'ਤੇ ਡੇਰਾ ਸੱਚਖੰਡ ਬੱਲਾਂ ਵਿਖੇ ਆਉਣਾ ਬਹੁਤ ਹੀ ਖ਼ਾਸ ਅਹਿਸਾਸ ਸੀ।”