ಪ್ರಸಿದ್ಧ ಚಿತ್ರನಟ ತಿರು ದೆಹಲಿ ಗಣೇಶ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. "ಅತುಲ್ಯ ನಟನಾ ಕೌಶಲ್ಯದಿಂದ ಆಶೀರ್ವದಿಸಲ್ಪಟ್ಟ ತಿರು ಗಣೇಶ್ ಅವರು, ತಾನು ನಟಿಸಿದ ಪ್ರತಿ ಪಾತ್ರಕ್ಕೂ ಮಹತ್ವ ತುಂಬಿದ್ದಾರೆ ಮತ್ತು ಪೀಳಿಗೆಯ ಪ್ರೇಕ್ಷಕರೊಂದಿಗೆ ಉತ್ತಮ ಸಂಪರ್ಕ ಸಾಧಿಸುವ ಅವರ ಸಾಮರ್ಥ್ಯಕ್ಕಾಗಿ ಅವರನ್ನು ಎಲ್ಲರೂ ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಹೇಳಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯ ಸಂದೇಶದಲ್ಲಿ ಈ ರೀತಿ ಬರೆದಿದ್ದಾರೆ: 

“ತಿರು ದೆಹಲಿ ಗಣೇಶ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಅತುಲ್ಯ ನಟನಾ ಕೌಶಲ್ಯದಿಂದ ಆಶೀರ್ವದಿಸಲ್ಪಟ್ಟವರು.  ಪ್ರತಿ ಪಾತ್ರಕ್ಕೂ ಅವರು ತಂದ ಮಹತ್ವ ಮತ್ತು ತಲೆಮಾರುಗಳಾದ್ಯಂತ ಪ್ರೇಕ್ಷಕರೊಂದಿಗೆ ಉತ್ತಮ ಸಂಪರ್ಕ ಸಾಧಿಸುವ ಅವರ ಸಾಮರ್ಥ್ಯಕ್ಕಾಗಿ ಅವರನ್ನು ಪ್ರೀತಿಯಿಂದ ಸದಾ ನೆನಪಿಸಿಕೊಳ್ಳುತ್ತಾರೆ. ಅವರು ರಂಗಭೂಮಿಯ ಬಗ್ಗೆಯೂ ಅಪಾರ ಒಲವು ಹೊಂದಿದ್ದರು.  ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು.  ಓಂ ಶಾಂತಿ.”

"புகழ்பெற்ற திரையுலக ஆளுமை திரு டெல்லி கணேஷ் அவர்களின் மறைவை அறிந்து மிகவும் வருந்துகிறேன். நடிப்பில் அவர் அபாரமான திறமை கொண்டவர். ஏற்றுக்கொண்ட பாத்திரங்களை ஆழமாக வெளிப்படுத்திய விதத்திற்காகவும் தலைமுறை கடந்து ரசிகர்களைக் கவர்ந்த திறமைக்காகவும் அவர் என்றென்றும் அன்போடு நினைவுகூரப்படுவார். நாடகத் துறையிலும் அவருக்கு ஆழமான ஈடுபாடு இருந்தது. அவரது குடும்பத்தினருக்கும், ரசிகர்களுக்கும் எனது ஆழ்ந்த இரங்கல்கள். ஓம் சாந்தி."

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Technical textiles critical to footwear sector

Media Coverage

Technical textiles critical to footwear sector
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಎಪ್ರಿಲ್ 2026
April 29, 2026

Leadership That Plays, Builds & Delivers: PM Modi’s Vision Igniting Youth, Women & Northeast India