ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ನ ದೇವಘರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಕಚೇರಿ X ನಲ್ಲಿ ಮಾಡಿದ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:
"ಜಾರ್ಖಂಡ್ ನ ದೇವಘರ್ ನಲ್ಲಿ ನಡೆದ ರಸ್ತೆ ಅಪಘಾತ ಅತ್ಯಂತ ದುಃಖಕರವಾಗಿದೆ. ಇದರಲ್ಲಿ ಜೀವ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಇದರೊಂದಿಗೆ, ಗಾಯಗೊಂಡವರೆಲ್ಲರೂ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ: ಪ್ರಧಾನಮಂತ್ರಿ ಶ್ರೀ @narendramodi"
झारखंड के देवघर में हुई सड़क दुर्घटना अत्यंत दुखद है। इसमें जिन श्रद्धालुओं को अपनी जान गंवानी पड़ी है, उनके परिजनों के प्रति मेरी गहरी शोक-संवेदनाएं। ईश्वर उन्हें इस पीड़ा को सहने की शक्ति दे। इसके साथ ही मैं सभी घायलों के जल्द से जल्द स्वस्थ होने की कामना करता हूं: PM…
— PMO India (@PMOIndia) July 29, 2025





