ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗಾಝಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ಸಂತ್ರಸ್ತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ವ್ಯಕ್ತಪಡಿಸಿದರು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

"ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಜೀವಹಾನಿಯಿಂದ ತೀವ್ರ ಆಘಾತವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ. ನಡೆಯುತ್ತಿರುವ ಸಂಘರ್ಷದಲ್ಲಿ ನಾಗರಿಕರ ಸಾವುನೋವುಗಳು ಗಂಭೀರ ಮತ್ತು ನಿರಂತರ ಕಾಳಜಿಯ ವಿಷಯವಾಗಿದೆ. ಇದಕ್ಕೆ ಸಂಬಂಧಪಟ್ಟವರನ್ನು ಹೊಣೆಗಾರರನ್ನಾಗಿ ಮಾಡಬೇಕು,’’ ಎಂದು ಆಗ್ರಹಿಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India, US achieve diplomatic breakthrough with trade deal; tariffs on Indian goods cut to 18%

Media Coverage

India, US achieve diplomatic breakthrough with trade deal; tariffs on Indian goods cut to 18%
NM on the go

Nm on the go

Always be the first to hear from the PM. Get the App Now!
...
Prime Minister shares a Sanskrit Subhashitam emphasising the Power of Self-Confidence in Building a Developed India
February 03, 2026

Prime Minister Shri Narendra Modi today shared a Sanskrit Subhashitam emphasizing the transformative role of self-confidence in realizing the vision of a developed India.

In a post on X, he wrote:

"आत्मविश्वास वह शक्ति है, जिसके बल पर सब कुछ संभव है। विकसित भारत के सपने को साकार करने में देशवासियों की यही शक्ति बहुत काम आने वाली है।

श्रीर्मङ्गलात् प्रभवति प्रागल्भ्यात् सम्प्रवर्धते।

दाक्ष्यात् तु कुरुते मूलं संयमात् प्रतितिष्ठति॥ "