ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೆಲುಗು ನಟ ಮತ್ತು ರಾಜಕಾರಣಿ ಶ್ರೀ ನಂದಮೂರಿ ತಾರಕ ರತ್ನ ಅವರ ಅಕಾಲಿಕ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ,
" ಶ್ರೀ ನಂದಮೂರಿ ತಾರಕ ರತ್ನ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಅವರು ಚಲನಚಿತ್ರ ಮತ್ತು ಮನರಂಜನಾ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಆಲೋಚನೆಗಳಿವೆ. ಓಂ ಶಾಂತಿ" ಎಂದು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ @narendramodi ಹೇಳಿದ್ದಾರೆ.
Pained by the untimely demise of Shri Nandamuri Taraka Ratna Garu. He made a mark for himself in the world of films and entertainment. My thoughts are with his family and admirers in this sad hour. Om Shanti: PM @narendramodi
— PMO India (@PMOIndia) February 19, 2023


