ಕೊಲಂಬಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜಯಶಾಲಿಯಾದ ಅಬೆಲಾರ್ಡೊ ಡೆ ಲಾ ಎಸ್‌ಪ್ರಿಯೆಲ್ಲಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಕೊಲಂಬಿಯಾದೊಂದಿಗೆ ಭಾರತ ಹೊಂದಿರುವ ನಿಕಟ ಸ್ನೇಹವನ್ನು ಭಾರತವು ಆಳವಾಗಿ ಗೌರವಿಸುತ್ತದೆ ಮತ್ತು ಇದು ಎಲ್ಲಾ ಕ್ಷೇತ್ರಗಳಲ್ಲೂ ಬೆಳೆಯುತ್ತಾ ಸಾಗುತ್ತಿದೆ ಎಂದು ಪ್ರಧಾನಮಂತ್ರಿಯವರು ಉಲ್ಲೇಖಿಸಿದ್ದಾರೆ. "ಯಶಸ್ವಿ ಅಧಿಕಾರಾವಧಿಗಾಗಿ ನಾನು ನನ್ನ ಹಾರೈಕೆಗಳನ್ನು ತಿಳಿಸುತ್ತೇನೆ ಮತ್ತು ಮುಂಬರುವ ವರ್ಷಗಳಲ್ಲಿ ನಮ್ಮ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ" ಎಂದು ಶ್ರೀ ಮೋದಿ ಸೇರಿಸಿದ್ದಾರೆ.

ಶ್ರೀ ಮೋದಿ ಅವರು X ನಲ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ;

"ಕೊಲಂಬಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಅಬೆಲಾರ್ಡೊ ಡೆ ಲಾ ಎಸ್‌ಪ್ರಿಯೆಲ್ಲಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಕೊಲಂಬಿಯಾದೊಂದಿಗೆ ಭಾರತ ಹೊಂದಿರುವ ನಿಕಟ ಸ್ನೇಹವನ್ನು ಭಾರತವು ಗೌರವಿಸುತ್ತದೆ ಮತ್ತು ಇದು ಎಲ್ಲಾ ಕ್ಷೇತ್ರಗಳಲ್ಲೂ ನಿರಂತರವಾಗಿ ವೃದ್ಧಿಸುತ್ತಿದೆ. ಯಶಸ್ವಿ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ ಮತ್ತು ಮುಂಬರುವ ವರ್ಷಗಳಲ್ಲಿ ನಮ್ಮ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಒಟ್ಟಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ."

@ABDELAESPRIELLA

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jo khelega woh khilega, always cheer for Bharat: PM Modi meets India's CWG medallists

Media Coverage

Jo khelega woh khilega, always cheer for Bharat: PM Modi meets India's CWG medallists
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಆಗಸ್ಟ್ 2026
August 10, 2026

History, Heritage & High Growth: Why India’s Youth Feel Unstoppable Under PM Modi’s Leadership