ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಎಲ್ಲಾ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಇಂದು ಅಭಿನಂದಿಸಿದ್ದಾರೆ. ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರೂ ಅಸಂಖ್ಯಾತ ಜನರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದ್ದು, ಅವರು ಕಠಿಣ ಪರಿಶ್ರಮ, ಒಲವು ಮತ್ತು ನಾವಿನ್ಯತೆಗೆ ಸಮಾನಾರ್ಥಕರಾಗಿದ್ದಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ. 

ಅವರು ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಬರೆದಿದ್ದಾರೆ:

"ಎಲ್ಲ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳು! ಅವರ ಅಪ್ರತಿಮ ಸಾಧನೆಗಳನ್ನು ಗೌರವಿಸಲು ಮತ್ತು ಸಂಭ್ರಮಿಸಲು ಭಾರತ ಹೆಮ್ಮೆಪಡುತ್ತದೆ. ಅವರ ಸಮರ್ಪಣೆ ಮತ್ತು ಪರಿಶ್ರಮ ನಿಜಕ್ಕೂ ಪ್ರೇರಣಾದಾಯಕ. ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರೂ ಅಸಂಖ್ಯಾತ ಜನರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದ್ದು, ಅವರು ಕಠಿಣ ಪರಿಶ್ರಮ, ಒಲವು ಮತ್ತು ನಾವಿನ್ಯತೆಗೆ ಸಮಾನಾರ್ಥಕರು. ಶ್ರೇಷ್ಠತೆಗಾಗಿ ಶ್ರಮಿಸುವ ಮತ್ತು ನಿಸ್ವಾರ್ಥದಿಂದ ಸಮಾಜಕ್ಕೆ ಸೇವೆ ಸಲ್ಲಿಸುವ ಮೌಲ್ಯವನ್ನು ಅವರು ನಮಗೆ ಕಲಿಸುತ್ತಾರೆ."

 

https://www.padmaawards.gov.in/Document/pdf/notifications/PadmaAwards/2025.pdf

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
FTAs boost global demand for Indian talent, expand mobility options

Media Coverage

FTAs boost global demand for Indian talent, expand mobility options
NM on the go

Nm on the go

Always be the first to hear from the PM. Get the App Now!
...
PM Modi performs Darshan and Pooja at Baba Vishwanath Temple; prays for the prosperity and good health of all countrymen
April 29, 2026

 

Prime Minister Shri Narendra Modi today performed darshan and pooja at the Baba Vishwanath Temple in Kashi, where he prayed for the happiness, prosperity, and healthy lives of the people of the nation.

"हर हर महादेव !

काशी में बाबा विश्वनाथ मंदिर में दर्शन और पूजन का सौभाग्य मिला। यहां भगवान भोलेनाथ से समस्त देशवासियों के लिए सुख-समृद्धि और आरोग्यपूर्ण जीवन की कामना की।

माँ अन्नपूर्णा एवं माँ गंगा के दर्शन से असीम शांति मिली। उनकी कृपा से हर किसी में सकारात्मक ऊर्जा का संचार हो !

काशी की जनता को पुनः नमन