ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಚೆಸ್ ಬಿ1 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅಶ್ವಿನ್ ಮಕ್ವಾನಾ ಅವರನ್ನು ಅಭಿನಂದಿಸಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಪುರುಷರ ಚೆಸ್ ಬಿ 1 ವಿಭಾಗದಲ್ಲಿ (ವೈಯಕ್ತಿಕ) ಕಂಚಿನ ಪದಕ ಗೆದ್ದ ಅಶ್ವಿನ್ ಮಕ್ವಾನಾ ಅವರಿಗೆ ಅಭಿನಂದನೆಗಳು.

ಅವರ ಪ್ರತಿಭೆ ಭಾರತದ ಪ್ಯಾರಾ ಸ್ಪೋರ್ಟ್ಸ್ ವೈಭವಕ್ಕೆ ಮತ್ತೊಂದು ಪದಕವನ್ನು ಸೇರಿಸುತ್ತದೆ. ಅವರು ಅದ್ಭುತ ಕೆಲಸವನ್ನು ಮುಂದುವರಿಸಲಿ ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಲಿ," ಎಂದು ಟ್ವೀಟ್ ಮಾಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
E-Samudra: India’s digital push to reshape maritime governance

Media Coverage

E-Samudra: India’s digital push to reshape maritime governance
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಆಗಸ್ಟ್ 2026
August 11, 2026

Champions on the Podium, Capital Unlocked, Digital Seas Opened: New India’s Winning Streak Under PM Modi