ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಗೇಮ್ಸ್ ನ ಪುರುಷರ 800 ಮೀಟರ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಮೊಹಮ್ಮದ್ ಅಫ್ಸಲ್ ಪುಲಿಕ್ಕಲಕತ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಈ ಸಂಬಂಧ ಹಂಚಿಕೊಂಡಿದ್ದಾರೆ:
"ಪುರುಷರ 800 ಮೀಟರ್ ಏಷ್ಯನ್ ಗೇಮ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಮೊಹಮ್ಮದ್ ಅಫ್ಸಲ್ ಪುಲಿಕ್ಕಲಕತ್ ಅವರಿಗೆ ಅಭಿನಂದನೆಗಳು. ಅವರ ಕಠಿಣ ಪರಿಶ್ರಮ ಮತ್ತು ಸ್ಥಿತಿಸ್ಥಾಪಕತ್ವವು ಫಲ ನೀಡಿದೆ. ಭಾರತವು ಈ ಯಶಸ್ಸನ್ನು ಸಂಭ್ರಮಿಸುತ್ತಿದೆ ಮತ್ತು ಆಚರಿಸುತ್ತಿದೆ. ಉತ್ತಮ ಪ್ರದರ್ಶನ,!" ಎಂದಿದ್ದಾರೆ
Congratulations Mohammed Afsal Pulikkalakath for clinching the Silver Medal in the Men's 800m Asian Games event.
— Narendra Modi (@narendramodi) October 3, 2023
His hard work and resilience have paid off. India is rejoicing and celebrating this success.
Well done! pic.twitter.com/9FizgVwVN8


