ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್‌ಹ್ಯಾಮ್‌ನ ʻಕಾಮನ್‌ವೆಲ್ತ್‌ ಕ್ರೀಡಾಕೂಟ-2022ʼದಲ್ಲಿ ಬೆಳ್ಳಿ ಪದಕ ಗೆದ್ದ ಬ್ಯಾಡ್ಮಿಂಟನ್ ತಂಡವನ್ನು ಅಭಿನಂದಿಸಿದ್ದಾರೆ.

ಈ ಕುರಿತು ತಮ್ಮ ಸರಣಿ ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ:

"ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಬ್ಯಾಡ್ಮಿಂಟನ್‌ ತಂಡದ ಕಿಡಂಬಿ ಶ್ರೀಕಾಂತ್‌@srikidambi, ಸಾತ್ವಿಕ್‌ರಾಜ್‌ @satwiksairaj, ಸುಮೀತ್‌ರೆಡ್ಡಿ@buss_reddy, ಲಕ್ಷ್ಯ ಸೇನ್‌@lakshya_sen, ಚಿರಾಗ್‌ ಶೆಟ್ಟಿ@Shettychirag04, ತ್ರಿಸಾ ಜಾಲಿ, ಆಕರ್ಷಿ ಕಶ್ಯಪ್, ಅಶ್ವಿನಿ ಪೊನ್ನಪ್ಪ@P9Ashwini, ಗಾಯತ್ರಿ ಗೋಪಿಚಂದ್ ಮತ್ತು ಪಿ.ವಿ. ಸಿಂಧೂ@Pvsindhu1 ಅವರಿಗೆ ಅಭಿನಂದನೆಗಳು. ಅವರ ಸಾಧನೆಗೆ ಹೆಮ್ಮೆ ತಂದಿದೆ.ʼʼ

"ಬ್ಯಾಡ್ಮಿಂಟನ್ ಭಾರತದ ಅತ್ಯಂತ ನೆಚ್ಚಿನ ಕ್ರೀಡೆಗಳಲ್ಲಿ ಒಂದಾಗಿದೆ. ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕವು ಈ ಆಟವನ್ನು ಇನ್ನಷ್ಟು ಜನಪ್ರಿಯಗೊಳಿಸಲು ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಅದರತ್ತ ಆಕರ್ಷಿತರಾಗಲು ಸಾಕಷ್ಟು ನೆರವಾಗುತ್ತದೆ.ʼʼ 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Housing for all' by 2029: Centre approves Rs 10,021 crore fund for PMAY-G in 12 states

Media Coverage

'Housing for all' by 2029: Centre approves Rs 10,021 crore fund for PMAY-G in 12 states
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಜೂನ್ 2026
June 03, 2026

One Vision, Many Fronts: How PM Modi is Building Viksit Bharat Across Tech, Defense, Green Energy & Welfare