ಶೇರ್
 
Comments

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ಯಾರಾಲಿಂಪಿಕ್ಸ್‌ನಲ್ಲಿ ಭವಿನಾ ಪಟೇಲ್ ಅವರ ಸಾಧನೆಯನ್ನು ಅಭಿನಂದಿಸಿದ್ದಾರೆ. ನಾಳಿನ ಅವರ ಯಶಸ್ಸಿಗಾಗಿ ಇಡೀ ದೇಶವೇ ಬೆಂಬಲವಾಗಿ ನಿಂತಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ: "ಭವಿನಾ ಪಟೇಲ್‌ ಅವರಿಗೆ ಅಭಿನಂದನೆಗಳು! ನೀವು ಅತ್ಯುತ್ತಮವಾಗಿ ಆಡಿದ್ದೀರಿ.

ಇಡೀ ದೇಶ ನಿಮ್ಮ ಯಶಸ್ಸಿಗಾಗಿ ಪ್ರಾರ್ಥಿಸುತ್ತಿದೆ ಮತ್ತು ನಾಳೆ ನಿಮ್ಮನ್ನು ಹುರಿದುಂಬಿಸಲಿದೆ. ನಿಮ್ಮ ಗರಿಷ್ಠ ಪ್ರಯತ್ನಗಳನ್ನು ಮಾಡಿ ಮತ್ತು ಯಾವುದೇ ಒತ್ತಡವಿಲ್ಲದೆ ಆಟವಾಡಿ. ನಿಮ್ಮ ಸಾಧನೆಗಳು ಇಡೀ ರಾಷ್ಟ್ರಕ್ಕೆ ಸ್ಫೂರ್ತಿ ನೀಡುತ್ತವೆ," ಎಂದಿದ್ದಾರೆ.

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
India's forex kitty increases by $289 mln to $640.40 bln

Media Coverage

India's forex kitty increases by $289 mln to $640.40 bln
...

Nm on the go

Always be the first to hear from the PM. Get the App Now!
...
ಶೇರ್
 
Comments

Join Live for Mann Ki Baat