ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಕುಸ್ತಿ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ದೀಪಕ್ ಪೂನಿಯಾ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ದೀಪಕ್ ಪೂನಿಯಾ ಅವರ ಅದ್ಭುತ ಪ್ರದರ್ಶನ! ಪುರುಷರ ಕುಸ್ತಿ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಅಭಿನಂದನೆಗಳು.

ಅವರ ಸಮರ್ಪಣೆ ಮತ್ತು ಉತ್ಸಾಹವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಮತ್ತು ಈ ಅದ್ಭುತ ಪ್ರದರ್ಶನಕ್ಕೆ ಕಾರಣವಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Budget 2026-27 lays blueprint for a future-ready digital ecosystem

Media Coverage

Budget 2026-27 lays blueprint for a future-ready digital ecosystem
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 2 ಫೆಬ್ರವರಿ 2026
February 02, 2026

Citizens Celebrate PM Modi's Roadmap to Prosperity: Budget 2026 Drives Investment, Jobs, and Sustainable Growth for Every Indian