ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿವ್ಯಾ ದೇಶಮುಖ್ ಅವರನ್ನು ಕೇವಲ 2025 ಫಿಡೆ (FIDE) ಮಹಿಳಾ ವಿಶ್ವಕಪ್ ಗೆದ್ದಿರುವುದಕ್ಕೆ ಮಾತ್ರವಲ್ಲದೇ ಗ್ರ್ಯಾಂಡ್ ಮಾಸ್ಟರ್ ಆಗಿದ್ದಕ್ಕೆ ಅಭಿನಂದಿಸಿದ್ದಾರೆ. “ಅವರ ಸಾಧನೆ ಜನರನ್ನು ಪ್ರೇರೇಪಿಸುತ್ತದೆ ಮತ್ತು ಯುವಜನರಲ್ಲಿ ಚೆಸ್ ಅನ್ನು ಮತ್ತಷ್ಟು ಪ್ರಖ್ಯಾತಗೊಳಿಸಲು ಕೊಡುಗೆ ನೀಡುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: 

“ಭಾರತೀಯ ಚೆಸ್ ಗೆ ಇದು ಅದ್ಭುತ ದಿನ!

ದಿವ್ಯಾ ದೇಶಮುಖ್ ಕೇವಲ 2025 ಫಿಡೆ ಮಹಿಳಾ ವಿಶ್ವಕಪ್ ಗೆದ್ದಿಲ್ಲ, ಜೊತೆಗೆ ಗ್ರ್ಯಾಂಡ್ ಮಾಸ್ಟರ್ ಕೂಡ ಆಗಿದ್ದಾರೆ. ಅವರಿಗೆ ಅಭಿನಂದನೆಗಳು. ಅವರ ಸಾಧನೆ ಜನರನ್ನು ಪ್ರೇರೇಪಿಸುತ್ತದೆ ಮತ್ತು ಯುವಜನರಲ್ಲಿ ಚೆಸ್ ಅನ್ನು ಮತ್ತಷ್ಟು ಪ್ರಖ್ಯಾತಗೊಳಿಸಲು ಕೊಡುಗೆ ನೀಡುತ್ತದೆ.”

@DivyaDeshmukh05

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
A Milestone in Financial Inclusion: The Success Story of PMSBY

Media Coverage

A Milestone in Financial Inclusion: The Success Story of PMSBY
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಮೇ 2026
May 09, 2026

Citizens Celebrate India’s Civilisational & Economic Awakening Under PM Narendra Modi