ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿಡೆ ಮಹಿಳಾ ವಿಶ್ವ ಚೆಸ್ ಚಾಂಪಿಯನ್ 2025 ಆಗಿ ಹೊರಹೊಮ್ಮಿರುವ ದಿವ್ಯಾ ದೇಶಮುಖ್ ಅವರನ್ನು ಅಭಿನಂದಿಸಿದ್ದಾರೆ. "ಕೊನೇರು ಹಂಪಿ ಅವರೂ ಕೂಡ ಪಂದ್ಯಾವಳಿಯಾದ್ಯಂತ ಅಗಾಧ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇಬ್ಬರೂ ಆಟಗಾರ್ತಿಯರಿಗೆ ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

 ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: 

“ಭಾರತದ ಇಬ್ಬರು ಅತ್ಯುತ್ತಮ ಚೆಸ್ ಆಟಗಾರ್ತಿಯರು ಸೆಣಸಿದ ಐತಿಹಾಸಿಕ ಫೈನಲ್ ಪಂದ್ಯ! 

2025ರ ಎಫ್ ಐ ಡಿ ಇ (ಫಿಡೆ) ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಯುವ ಆಟಗಾರ್ತಿ ದಿವ್ಯಾ ದೇಶಮುಖ್ ಅವರ ಬಗ್ಗೆ ಹೆಮ್ಮೆಯಿದೆ. ಈ ಗಮನಾರ್ಹ ಸಾಧನೆಗಾಗಿ ಅವರಿಗೆ ಅಭಿನಂದನೆಗಳು, ಇದು ಅನೇಕ ಯುವಜನರಿಗೆ ಸ್ಫೂರ್ತಿ ನೀಡಲಿದೆ. 

ಕೊನೇರು ಹಂಪಿ ಅವರು ಕೂಡ ಪಂದ್ಯಾವಳಿಯಾದ್ಯಂತ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 

ಇಬ್ಬರೂ ಆಟಗಾರರಿಗೆ ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು.”

@DivyaDeshmukh05

@humpy_koneru

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s GDP To Grow 7% In FY26: Crisil Revises Growth Forecast Upward

Media Coverage

India’s GDP To Grow 7% In FY26: Crisil Revises Growth Forecast Upward
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಡಿಸೆಂಬರ್ 2025
December 16, 2025

Global Respect and Self-Reliant Strides: The Modi Effect in Jordan and Beyond