ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಜಗದೀಶ ದೇವ್ರಾ ಮತ್ತು ರಾಜೇಂದ್ರ ಶುಕ್ಲಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ. ಮೋಹನ ಯಾದವ್ ಅವರನ್ನು ಅಭಿನಂದಿಸಿದರು.  ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಜಗದೀಶ ದೇವ್ರಾ ಮತ್ತು ರಾಜೇಂದ್ರ ಶುಕ್ಲಾ ಅವರನ್ನು  ಸಹ  ಪ್ರಧಾನಮಂತ್ರಿಯವರು ಅಭಿನಂದಿಸಿದರು.

 

ಪ್ರಧಾನ ಮಂತ್ರಿಯವರು  ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ :

 “ದೇಶದ ಹೃದಯ ಭಾಗವಾಗಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಮೋಹನ ಯಾದವ್ ಮತ್ತು ಉಪಮುಖ್ಯಮಂತ್ರಿಗಳಾದ ಜಗದೀಶ ದೇವ್ರಾ ಜಿ ಮತ್ತು ರಾಜೇಂದ್ರ ಶುಕ್ಲಾ ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರವು ದುಪ್ಪಟ್ಟು ಉತ್ಸಾಹದಿಂದ ಕೆಲಸ ಮಾಡುತ್ತದೆ ಮತ್ತು ಅಭಿವೃದ್ಧಿಯ ಹೊಸ ಮಾದರಿಗಳನ್ನು ರಚಿಸುತ್ತದೆ ಎಂದು ನನಗೆ ಖಾತ್ರಿಯಿದೆ.. ಈ ಸಂದರ್ಭದಲ್ಲಿ, ಬಿಜೆಪಿ ಸರ್ಕಾರವು ಜನರ ಜೀವನವನ್ನು ಸುಲಭಗೊಳಿಸಲು  ಸರ್ವ ಪ್ರಯತ್ನವನ್ನು ಮಾಡುತ್ತದೆ ಎಂದು ನಾನು ಇಲ್ಲಿ ನನ್ನ ಎಲ್ಲಾ ಕುಟುಂಬದ ಸದಸ್ಯರಿಗೆ ಭರವಸೆ ನೀಡುತ್ತೇನೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Carbon capture can power India’s next steel revolution - H.D. Kumaraswamy

Media Coverage

Carbon capture can power India’s next steel revolution - H.D. Kumaraswamy
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting complete devotion in the service of nation and humanity
February 11, 2026

The Prime Minister, Shri Narendra Modi, shared a Sanskrit Subhashitam highlighting complete devotion in the service of nation and humanity.

"यस्येमे हिमवन्तो महित्वा यस्य समुद्रं रसया सहाहुः।

यस्येमाः प्रदिशो यस्य बाहू कस्मै देवाय हविषा विधेम॥"

The Subhashitam conveys, "To the nation, whose greatness is sung by the Himalayas, whose glory flows with the rivers to the ocean, and to whom the directions bow like mighty arms, we offer our entire being in dedication."

Shri Modi stated that the pioneer of Antyodaya, Pandit Deendayal Upadhyaya, also dedicated his life with this very spirit to empower every individual in the country.

The Prime Minister wrote on X;

“सर्वस्व समर्पण उस चेतना की अभिव्यक्ति है, जिसमें राष्ट्र और मानवता सर्वोपरि होती है। अंत्योदय के प्रणेता पंडित दीनदयाल उपाध्याय जी ने भी इसी भावना से देश के जन-जन को सशक्त बनाने के लिए अपना जीवन समर्पित कर दिया।

यस्येमे हिमवन्तो महित्वा यस्य समुद्रं रसया सहाहुः।

यस्येमाः प्रदिशो यस्य बाहू कस्मै देवाय हविषा विधेम॥"