ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೆಕ್ ಗಣರಾಜ್ಯದ ಪ್ರಧಾನಮಂತ್ರಿಯಾಗಿ ಇಂದು ನೇಮಕಗೊಂಡಿರುವ ಘನತೆವೆತ್ತ ಆಂಡ್ರೆಜ್ ಬಾಬಿಸ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ಜೆಕ್ ಗಣರಾಜ್ಯದ ಪ್ರಧಾನಮಂತ್ರಿಯಾಗಿ ನೇಮಕಗೊಂಡಿರುವ ಘನತೆವೆತ್ತ ಆಂಡ್ರೆಜ್ ಬಾಬಿಸ್ ಅವರಿಗೆ ಅಭಿನಂದನೆಗಳು. ಭಾರತ ಮತ್ತು ಜೆಕಿಯಾ ನಡುವಿನ ಸಹಕಾರ ಮತ್ತು ಸ್ನೇಹವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ನಿಮ್ಮೊಂದಿಗೆ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ.’’
@AndrejBabis”
Congratulations, Excellency Andrej Babiš, on your appointment as Prime Minister of the Czech Republic. I look forward to working with you to further strengthen the cooperation and friendship between India and Czechia.@AndrejBabis
— Narendra Modi (@narendramodi) December 9, 2025


