ಗ್ರ್ಯಾಮಿಗಳಲ್ಲಿ ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಂ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ಫಲ್ಗುಣಿ ಶಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಅವರು;
"ಗ್ರ್ಯಾಮಿಸ್‌ನಲ್ಲಿ ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಂಗಾಗಿ ಪ್ರಶಸ್ತಿ ಗೆದ್ದಿದ್ದಕ್ಕಾಗಿ ಫಲ್ಗುಣಿ ಶಾ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ, " ಎಂದಿದ್ದಾರೆ.
Congratulations to Falguni Shah on winning the award for the Best Children’s Music Album at the Grammys. Wishing her the very best for her future endeavours. @FaluMusic
— Narendra Modi (@narendramodi) April 5, 2022