ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾರ್ವೆಯ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ ಜೋನಾಸ್ ಗರ್ ಸ್ಟೋರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; "ನಾರ್ವೆಯ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ @ಜೋನಾಸ್ ಗರ್ ಸ್ಟೋರ್ ಅವರಿಗೆ ಅಭಿನಂದನೆಗಳು. ಭಾರತ ನಾರ್ವೆ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ಆಪ್ತವಾಗಿ ಶ್ರಮಿಸಲು ಎದಿರು ನೋಡುತ್ತಿದ್ದೇನೆ.." ಎಂದು ತಿಳಿಸಿದ್ದಾರೆ.

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ

ಜನಪ್ರಿಯ ಭಾಷಣಗಳು

ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ
PM Narendra Modi had turned down Deve Gowda's wish to resign from Lok Sabha after BJP's 2014 poll win

Media Coverage

PM Narendra Modi had turned down Deve Gowda's wish to resign from Lok Sabha after BJP's 2014 poll win
...

Nm on the go

Always be the first to hear from the PM. Get the App Now!
...
We jointly recall and celebrate foundations of our 50 years of India-Bangladesh friendship: PM
December 06, 2021
ಶೇರ್
 
Comments

The Prime Minister, Shri Narendra Modi has said that we jointly recall and celebrate the foundations of our 50 years of India-Bangladesh friendship.

In a tweet, the Prime Minister said;

"Today India and Bangladesh commemorate Maitri Diwas. We jointly recall and celebrate the foundations of our 50 years of friendship. I look forward to continue working with H.E. PM Sheikh Hasina to further expand and deepen our ties.