2024ರ ಫಿಡೆ ಮಹಿಳಾ ವಿಶ್ವ ರ‍್ಯಾಪಿಡ್ ಚಾಂಪಿಯನ್‌ ಶಿಪ್ ಗೆದ್ದ ಹಂಪಿ ಕೊನೇರು ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು. "ಅವರ ಧೈರ್ಯ ಮತ್ತು ತೇಜಸ್ಸು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ" ಎಂದು ಅವರನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು.

ಎಕ್ಸ್‌ ತಾಣದಲ್ಲಿ  ಪ್ರಕಟವಾದ ಇಂಟರ್ನ್ಯಾಷನಲ್ ಚೆಸ್ ಫೆಡರೇಶನ್ ಹ್ಯಾಂಡಲ್‌ ಸಂಸ್ಥೆಯ ಸಂದೇಶಕ್ಕೆ ಸ್ಪಂದಿಸುತ್ತಾ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬರೆದಿದ್ದಾರೆ:

“2024 ರ ಫಿಡೆ ಮಹಿಳಾ ವಿಶ್ವ ರಾಪಿಡ್ ಚಾಂಪಿಯನ್‌ ಶಿಪ್ ಗೆದ್ದಿದ್ದಕ್ಕಾಗಿ @humpy_koneru ಅವರಿಗೆ ಅಭಿನಂದನೆಗಳು!  ಅವರ ಧೈರ್ಯ ಮತ್ತು ತೇಜಸ್ಸು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಲೇ ಇದೆ.

ಈ ವಿಜಯವು ಇನ್ನಷ್ಟು ಐತಿಹಾಸಿಕವಾಗಿದೆ, ಏಕೆಂದರೆ ಇದು ಅವರ ಪಾಲಿಗೆ ಎರಡನೇ ವಿಶ್ವ ಕ್ಷಿಪ್ರ ಚಾಂಪಿಯನ್‌ ಶಿಪ್ ಪ್ರಶಸ್ತಿಯಾಗಿದೆ. ಈ ಮೂಲಕ ಈ ಅದ್ಭುತ ಸಾಧನೆಯನ್ನು ಸಾಧಿಸಿದ ಏಕೈಕ ಭಾರತೀಯರಾಗಿದ್ದಾರೆ."

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian economy navigated well external uncertainties: RBI Bulletin

Media Coverage

Indian economy navigated well external uncertainties: RBI Bulletin
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಜುಲೈ 2026
July 23, 2026

Digital Rails, PLI Jobs & Swift Justice: How PM Modi’s Governance is Rewiring India’s Future