2025ರ ಏಷ್ಯಾ ಕಪ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿ;
“ಆಟದ ಮೈದಾನದಲ್ಲಿ #ಆಪರೇಷನ್ ಸಿಂದೂರ.
ಫಲಿತಾಂಶ ಒಂದೇ - ಭಾರತ ಗೆದ್ದಿದೆ!
ನಮ್ಮ ಕ್ರಿಕೆಟ್ ಆಟಗಾರರಿಗೆ ಅಭಿನಂದನೆಗಳು”.
#OperationSindoor on the games field.
— Narendra Modi (@narendramodi) September 28, 2025
Outcome is the same - India wins!
Congrats to our cricketers.


