ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನಿಯರ್‌ ಏ‍ಷ್ಯಾ ಕಪ್ 2024 ಜಯಿಸಿದ ಭಾರತದ ಪುರುಷರ ಜೂನಿಯರ್‌ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“ನಮ್ಮ ಹಾಕಿ ಚಾಂಪಿಯನ್ಸ್‌ ಬಗ್ಗೆ ಹೆಮ್ಮೆ ಇದೆ..!  

ನಮ್ಮ ಪುರುಷರ ಜೂನಿಯರ್ ತಂಡವು ಜೂನಿಯರ್ ಏಷ್ಯಾ ಕಪ್ 2024 ಪ್ರಶಸ್ತಿಯನ್ನು ಗೆದ್ದಿರುವುದು ಭಾರತೀಯ ಹಾಕಿಗೆ  ಐತಿಹಾಸಿಕ ಕ್ಷಣವಾಗಿದೆ. ಅವರ ಅಸಾಮಾನ್ಯ ಕೌಶಲ್ಯ, ಅಚಲವಾದ ಬದ್ಧತೆ ಮತ್ತು ನಂಬಲಾಗದ ಟೀಮ್‌ವರ್ಕ್ ಈ ಗೆಲುವನ್ನು ಕ್ರೀಡಾ ವೈಭವದ ದಾಖಲೆಗಳಲ್ಲಿ ಸೇರಿಸಲಾಗಿದೆ.

ಯುವ ಚಾಂಪಿಯನ್‌ಗಳಿಗೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು ”.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi