ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 58ನೇ ʻಅಂತಾರಾಷ್ಟ್ರೀಯ ರಸಾಯನಶಾಸ್ತ್ರ ಒಲಿಂಪಿಯಾಡ್‌ʼನಲ್ಲಿ ನಾಲ್ಕು ಚಿನ್ನದ ಪದಕಗಳನ್ನು ಗಳಿಸಿದ ದೇಬದತ್ತ ಪ್ರಿಯದರ್ಶಿ, ಹರ್ಷಿತ್ ಸಿಂಘಾಲ್, ಕಬೀರ್ ಚಿಲ್ಲರ್ ಮತ್ತು ಸಂದೀಪ್ ಕುಚಿ ಅವರನ್ನೊಳಗೊಂಡ ಭಾರತೀಯ ತಂಡವನ್ನು ಅಭಿನಂದಿಸಿದರು. ಇದು ಪ್ರತಿಷ್ಠಿತ ಜಾಗತಿಕ ಸ್ಪರ್ಧೆಯಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನವಾಗಿದೆ. ತಂಡದ ಪ್ರತಿಭೆ, ಸಮರ್ಪಣೆ ಮತ್ತು ವಿಜ್ಞಾನದ ಬಗೆಗಿನ ಉತ್ಸಾಹವು ಇಡೀ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಜೊತೆಗೆ ಇದು ಅಸಂಖ್ಯಾತ ಯುವ ಮನಸ್ಸುಗಳನ್ನು ರಸಾಯನಶಾಸ್ತ್ರದಲ್ಲಿ ಅಧ್ಯಯನ ಮಾಡಲು ಮತ್ತು ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿಯವರು ಈ ಬಗ್ಗೆ ʻಎಕ್ಸ್‌ʼ ಪೋಸ್ಟ್‌ನಲ್ಲಿ ಹೀಗೆ ಹೇಳಿದ್ದಾರೆ:

ಭಾರತದ ಯುವ ಶಕ್ತಿಯು ಜಾಗತಿಕವಾಗಿ ಛಾಪು ಮುಂದುವರಿದಿದೆ!

58ನೇ ಅಂತಾರಾಷ್ಟ್ರೀಯ ರಸಾಯನಶಾಸ್ತ್ರ ಒಲಿಂಪಿಯಾಡ್‌ನಲ್ಲಿ ಚಿನ್ನದ ಪದಕ ಗೆದ್ದ ದೇಬದತ್ತ ಪ್ರಿಯದರ್ಶಿ, ಹರ್ಷಿತ್ ಸಿಂಘಾಲ್, ಕಬೀರ್ ಚಿಲ್ಲಾರ್ ಮತ್ತು ಸಂದೀಪ್ ಕುಚಿ ಅವರನ್ನೊಳಗೊಂಡ ನಮ್ಮ ತಂಡಕ್ಕೆ ಅಭಿನಂದನೆಗಳು. ಈ ಪ್ರತಿಷ್ಠಿತ ವೇದಿಕೆಯಲ್ಲಿ ಇದು ಭಾರತದ ಅತ್ಯುತ್ತಮ ಪ್ರದರ್ಶನವಾಗಿದೆ.

ಸಾಧಕರ ಪ್ರತಿಭೆ, ಸಮರ್ಪಣೆ ಮತ್ತು ವಿಜ್ಞಾನದ ಬಗೆಗಿನ ಅವರ ಉತ್ಸಾಹವು ಇಡೀ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಇದು ಅಸಂಖ್ಯಾತ ಯುವ ಮನಸ್ಸುಗಳನ್ನು ರಸಾಯನಶಾಸ್ತ್ರದಲ್ಲಿ ಅಧ್ಯಯನ ಮಾಡಲು ಮತ್ತು ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre's Nasha Mukt Bharat campaign reaches 34.54 crore people

Media Coverage

Centre's Nasha Mukt Bharat campaign reaches 34.54 crore people
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam emphasizing on harmony and mutual understanding
September 15, 2026

The Prime Minister, Shri Narendra Modi has shared a Sanskrit Subhashitam highlighting the timeless wisdom of harmony, mutual understanding and affection:

"सहृदयं सांमनस्यमविद्वेषं कृणोमि वः।

अन्यो अन्यमभि हर्यत वत्सं जातमिवाघ्न्या॥"

It calls upon people to cultivate a common heart and a shared mind, free from hatred, and to care for and cherish one another with the same affection and tenderness with which a cow nurtures her newborn calf.

The Prime Minister posted on X:

सहृदयं सांमनस्यमविद्वेषं कृणोमि वः।

अन्यो अन्यमभि हर्यत वत्सं जातमिवाघ्न्या॥