ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕೆಡೆಟ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, “ ನಮ್ಮ ಕ್ರೀಡಾಪಟುಗಳು ನಮಗೆ ಹೆಮ್ಮೆ ತರುತ್ತಿದ್ದಾರೆ. ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕೆಡೆಟ್ ಚಾಂಪಿಯನ್ ಶಿಪ್ ನಲ್ಲಿ 5 ಸ್ವರ್ಣ ಸೇರಿ 13 ಪದಕಗಳುನ್ನು ಗಳಿಸಿದ್ದಾರೆ. ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು “ ಎಂದು ಹೇಳಿದ್ದಾರೆ.
Our sportspersons continue to make us proud. India wins 13 medals, including 5 Golds at the World Cadet Championships in Budapest, Hungary. Congratulations to our team and best wishes for their future endeavours. pic.twitter.com/3HlOrKTtDB
— Narendra Modi (@narendramodi) July 26, 2021


