ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ 4×400 ರಿಲೇ ತಂಡ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಗಮನಾರ್ಹ ಸಾಧನೆಗಾಗಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾ ರಾಮ್ ರಾಜ್, ಐಶ್ವರ್ಯಾ ಕೈಲಾಶ್ ಮಿಶ್ರಾ, ಪ್ರಾಚಿ ಮತ್ತು ಶುಭಾ ವೆಂಕಟೇಶನ್ ಅವರನ್ನು ಅಭಿನಂದಿಸಿದರು.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

"ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾರತೀಯ ಮಹಿಳಾ 4×400 ರಿಲೇ ತಂಡದ ಬಗ್ಗೆ ಹೆಮ್ಮೆ ಇದೆ. ಈ ಗಮನಾರ್ಹ ಪ್ರದರ್ಶನಕ್ಕಾಗಿ ವಿದ್ಯಾ ರಾಮ್ ರಾಜ್, ಐಶ್ವರ್ಯಾ ಕೈಲಾಶ್ ಮಿಶ್ರಾ, ಪ್ರಾಚಿ ಮತ್ತು ಶುಭಾ ವೆಂಕಟೇಶನ್ ಅವರಿಗೆ ದೊಡ್ಡ ಅಭಿನಂದನೆಗಳು. ಅವರ ಧೈರ್ಯ, ದೃಢನಿಶ್ಚಯ ಮತ್ತು ತಂಡದ ಕೆಲಸವು ರಾಷ್ಟ್ರಕ್ಕೆ ಈ ಸಂತೋಷವನ್ನು ತಂದಿದೆ," ಎಂದು ಹೇಳಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Built for tomorrow's wars: How India's new turbojet engine changes the missile and drone equation

Media Coverage

Built for tomorrow's wars: How India's new turbojet engine changes the missile and drone equation
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026