ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಉಪಗ್ರಹಗಳ ಬಾಹ್ಯಾಕಾಶ ಡಾಕಿಂಗ್ ನ ಯಶಸ್ವಿ ಪ್ರದರ್ಶನಕ್ಕಾಗಿ ಇಸ್ರೋ ಮತ್ತು ಇಡೀ ಬಾಹ್ಯಾಕಾಶ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಶ್ರೀ ಮೋದಿಯವರು ಈ ಸಾಹಸೀ ಪ್ರದರ್ಶನವನ್ನು ಮುಂಬರುವ ವರ್ಷಗಳಲ್ಲಿ ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಕಾರ್ಯಾಚರಣೆಗಳ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ಉಪಗ್ರಹಗಳ ಬಾಹ್ಯಾಕಾಶ ನಿಲ್ದಾಣದ ಯಶಸ್ವಿ ಪ್ರದರ್ಶನಕ್ಕಾಗಿ @isro ವಿಜ್ಞಾನಿಗಳಿಗೆ ಮತ್ತು ಇಡೀ ಬಾಹ್ಯಾಕಾಶ ಉದ್ಯೋಗಿ ಬಂಧುಗಳಿಗೆ ಅಭಿನಂದನೆಗಳು. ಮುಂಬರುವ ವರ್ಷಗಳಲ್ಲಿ ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಕಾರ್ಯಾಚರಣೆಗಳಿಗೆ ಇದು ಮಹತ್ವದ ಪ್ರಮುಖ ಹೆಜ್ಜೆಯಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From school to PG, girls now outnumber boys

Media Coverage

From school to PG, girls now outnumber boys
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಮೇ 2026
May 01, 2026

From Stolen Treasures to Smart Trains: PM Modi’s Blueprint for a Proud, Connected, Self-Reliant India