ಏಷ್ಯನ್ ಕ್ರೀಡಾಕೂಟದಲ್ಲಿ 76 ಕೆಜಿ ಫ್ರೀಸ್ಟೈಲ್ ಮಹಿಳೆಯರ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಕಿರಣ್ ಬಿಷ್ಣೋಯ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿಳಿಸಿದ್ದಾರೆ;

“ಏಷ್ಯನ್ ಕ್ರೀಡಾಕೂಟದ ಕುಸ್ತಿಯಲ್ಲಿ ಕಂಗೊಳಿಸುವ ವೈಭವ!

76 ಕೆಜಿ ಫ್ರೀಸ್ಟೈಲ್ ಮಹಿಳೆಯರ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಕಿರಣ್ ಬಿಷ್ಣೋಯ್ ಅವರಿಗೆ ಅಭಿನಂದನೆಗಳು. ಅವರ ಮುಂಬರುವ ಪ್ರಯತ್ನಗಳಿಗೆ ನನ್ನ ಶುಭಾಶಯಗಳು. ” 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s healthcare sector seeing a fundamental digital transformation: Report

Media Coverage

India’s healthcare sector seeing a fundamental digital transformation: Report
NM on the go

Nm on the go

Always be the first to hear from the PM. Get the App Now!
...
Prime Minister condoles loss of lives in a shooting incident in Canada
February 11, 2026

The Prime Minister, Shri Narendra Modi, extended his heartfelt condolences to the families who have lost their loved ones in a shooting incident in Canada. Shri Modi also wished a speedy recovery to the injured. "India stands in solidarity with the people of Canada in this moment of profound grief", Shri Modi stated.

Shri Modi posted on X:

"Deeply shocked by the horrendous shooting in Canada. I extend my heartfelt condolences to the families who have lost their loved ones and wish a speedy recovery to the injured. India stands in solidarity with the people of Canada in this moment of profound grief."

@MarkJCarney