ಶೇರ್
 
Comments

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್‌ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದ ಕೃಷ್ಣ ನಾಗರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಟ್ವೀಟ್ ನಲ್ಲಿ, ಪ್ರಧಾನಿ ಹೀಗೆ ಹೇಳಿದ್ದಾರೆ: "ಟೋಕಿಯೊ #ಪ್ಯಾರಾಲಿಂಪಿಕ್ಸ್‌ನಲ್ಲಿ ನಮ್ಮ ಬ್ಯಾಡ್ಮಿಂಟನ್ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿರುವುದನ್ನು ನೋಡಿ ಸಂತೋಷವಾಗಿದೆ. @ಕೃಷ್ಣ ನಾಗರ್99 ಅವರ ಮಹೋನ್ನತ ಸಾಧನೆಯು ಪ್ರತಿಯೊಬ್ಬ ಭಾರತೀಯನ ಮುಖದಲ್ಲಿ ನಗು ತರಿಸಿದೆ. ಚಿನ್ನದ ಪದಕ ಗೆದ್ದ ಅವರಿಗೆ ಅಭಿನಂದನೆಗಳು."

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Swachhata and governance reforms will shape Modi's legacy: Hardeep Singh Puri

Media Coverage

Swachhata and governance reforms will shape Modi's legacy: Hardeep Singh Puri
...

Nm on the go

Always be the first to hear from the PM. Get the App Now!
...
PM congratulates H. E. Jonas Gahr Store on assuming office of Prime Minister of Norway
October 16, 2021
ಶೇರ್
 
Comments

The Prime Minister, Shri Narendra Modi has congratulated H. E. Jonas Gahr Store on assuming the office of Prime Minister of Norway.

In a tweet, the Prime Minister said;

"Congratulations @jonasgahrstore on assuming the office of Prime Minister of Norway. I look forward to working closely with you in further strengthening India-Norway relations."