ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳಾ ಬಾಕ್ಸಿಂಗ್ 75 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಲವ್ಲಿನಾ ಬೊರ್ಗೊಹೈನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ;

"ಮಹಿಳಾ ಬಾಕ್ಸಿಂಗ್ 75 ಕೆಜಿ ವಿಭಾಗದಲ್ಲಿ ದೇಶಕ್ಕೆ ಬೆಳ್ಳಿ ಪದಕ ತಂದ  @LovlinaBorgohai ಅವರಿಗೆ ಅಭಿನಂದನೆಗಳು.

ಅವರ ಅಸಾಧಾರಣ ಕೌಶಲ್ಯ ಮತ್ತು ತಂತ್ರದ ಪ್ರದರ್ಶನದಿಂದ, ಅವರು ನಮ್ಮ ರಾಷ್ಟ್ರಕ್ಕೆ ಸಂಭ್ರಮವನ್ನು  ಆಚರಿಸಲು ಉತ್ತಮ ಕಾರಣವನ್ನು ನೀಡಿದ್ದಾರೆ. ಅವರು ಎತ್ತರಕ್ಕೆ ಏರಲಿ ಮತ್ತು ಭಾರತ ಹೆಮ್ಮೆಪಡುವಂತೆ ಮಾಡಲಿ" ಎಂದು ಪ್ರಧಾನ ಮಂತ್ರಿ  ಹೇಳಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Auto sector reports strong sales momentum; SUVs and exports drive growth across industry

Media Coverage

Auto sector reports strong sales momentum; SUVs and exports drive growth across industry
NM on the go

Nm on the go

Always be the first to hear from the PM. Get the App Now!
...
Chief Minister of Haryana meets the Prime Minister
April 02, 2026

Chief Minister of Haryana, Shri Nayab Saini met with the Prime Minister Shri Narendra Modi, today, at New Delhi.

The Prime Minister posted on X;

“Chief Minister of Haryana, Shri @NayabSainiBJP had a meeting with Prime Minister @narendramodi.”

@cmohry