ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಗೆದ್ದ ಮನೋಜ್ ಸರ್ಕಾರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "@Manojsarkar07 ರ ಅದ್ಭುತ ಪ್ರದರ್ಶನದಿಂದ ಅತೀವ ಸಂತೋಷವಾಗಿದೆ. ಬ್ಯಾಡ್ಮಿಂಟನ್‌ ನಲ್ಲಿ ಪ್ರತಿಷ್ಠಿತ ಕಂಚಿನ ಪದಕವನ್ನು ಮನೆಗೆ ತರುತ್ತಿರುವುದಕ್ಕಾಗಿ ಅವರಿಗೆ ಅಭಿನಂದನೆಗಳು. ಮುಂಬರುವ ಪ್ರಯತ್ನಗಳಿಗಾಗಿ ಅವರಿಗೆ ಶುಭ ಹಾರೈಸುತ್ತೇನೆ #Paralympics #Praise4Para" ಎಂದು ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'BRICS 2026 becomes major Bharat achievement for PM Narendra Modi'

Media Coverage

'BRICS 2026 becomes major Bharat achievement for PM Narendra Modi'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಸೆಪ್ಟೆಂಬರ್ 2026
September 15, 2026

A Mandate of Performance: Civic Wins, IPO Surge and Neighbourly Power Reflect Faith in PM Modi’s Leadership