ಲಿವರ್‌ ಪೂಲ್‌ ನಲ್ಲಿ ನಡೆದ 2025ರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ 48 ಕೆಜಿ ವಿಭಾಗದಲ್ಲಿ ಅಸಾಧಾರಣ ಗೆಲುವು ಸಾಧಿಸಿದ ಭಾರತೀಯ ಬಾಕ್ಸರ್ ಮಿನಾಕ್ಷಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ನ ಖಾತೆಯಲ್ಲಿ  ಮಾಡಿದ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದರು:

“ಲಿವರ್‌ ಪೂಲ್‌ ನಲ್ಲಿ ನಡೆದ 2025ರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಮಿನಾಕ್ಷಿ ಅವರ ಅತ್ಯುತ್ತಮ ಪ್ರದರ್ಶನದ ಬಗ್ಗೆ ಹೆಮ್ಮೆಯಾಗುತ್ತದೆ! ಅವರು 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಮನೆಗೆ ತಂದಿದ್ದಾರೆ. ಅವರ ಯಶಸ್ಸು ಮತ್ತು ದೃಢಸಂಕಲ್ಪವು ಭಾರತೀಯ ಕ್ರೀಡಾಪಟುಗಳಿಗೆ ಬಹಳಷ್ಟು ಪ್ರೇರಣಾದಾಯಕವಾಗಿದೆ. ಅವರ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jo khelega woh khilega, always cheer for Bharat: PM Modi meets India's CWG medallists

Media Coverage

Jo khelega woh khilega, always cheer for Bharat: PM Modi meets India's CWG medallists
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 09 ಆಗಸ್ಟ್ 2026
August 09, 2026

Vikas Bhi, Virasat Bhi: PM Modi’s Blueprint for a Rooted Yet Future-Ready Bharat