2030ರಲ್ಲಿ ನಡೆಯಲಿರುವ ಶತಮಾನೋತ್ಸವ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸುವ ಬಿಡ್ ಅನ್ನು ಭಾರತವು ಗೆದ್ದಿದ್ದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಾಧನೆಯು ಭಾರತದ ಸಾಮೂಹಿಕ ಬದ್ಧತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಇದು ಭಾರತವನ್ನು ಜಾಗತಿಕ ಕ್ರೀಡಾ ನಕ್ಷೆಯಲ್ಲಿ ದೃಢವಾಗಿ ಇರಿಸಿದೆ ಎಂದು ಪ್ರಧಾನಮಂತ್ರಿ  ಅವರು ಹೇಳಿದ್ದಾರೆ.

ಎಕ್ಸ್‌ ತಾಣದ ಸಂದೇಶದಲ್ಲಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

“ಭಾರತವು ಶತಮಾನೋತ್ಸವ ಕಾಮನ್ವೆಲ್ತ್ ಕ್ರೀಡಾಕೂಟ 2030ರ ಆತಿಥ್ಯ ವಹಿಸುವ ಬಿಡ್ ಅನ್ನು ಗೆದ್ದಿದೆ ಎಂದು ತಿಳಿದು ಬಹಳಷ್ಟು ಸಂತೋಷವಾಯಿತು!

ಭಾರತದ ಜನರಿಗೆ ಮತ್ತು ಕ್ರೀಡಾ ಪೂರಕ ಪರಿಸರ ವ್ಯವಸ್ಥೆಗೆ ಅಭಿನಂದನೆಗಳು. ನಮ್ಮ ಸಾಮೂಹಿಕ ಬದ್ಧತೆ ಮತ್ತು ಕ್ರೀಡಾ ಮನೋಭಾವವೇ ಭಾರತವನ್ನು ಜಾಗತಿಕ ಕ್ರೀಡಾ ನಕ್ಷೆಯಲ್ಲಿ ದೃಢವಾಗಿ ಇರಿಸಿದೆ.

ವಸುಧೈವ ಕುಟುಂಬಕಂ ಎಂಬ ನೀತಿಯೊಂದಿಗೆ, ನಾವು ಈ ಐತಿಹಾಸಿಕ ಕ್ರೀಡೆಗಳನ್ನು ಬಹಳ ಉತ್ಸಾಹದಿಂದ ಆಚರಿಸಲು ಉತ್ಸುಕರಾಗಿದ್ದೇವೆ.

ನಾವು ಜಗತ್ತನ್ನು ಸ್ವಾಗತಿಸಲು ಎದುರು ನೋಡುತ್ತಿದ್ದೇವೆ!

https://www.commonwealthsport.com/news/4408937/commonwealth-sport-confirms-amdavad-india-as-host-of-the-2030-centenary-games

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission

Media Coverage

ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಸೆಪ್ಟೆಂಬರ್ 2026
September 11, 2026

Seva Pakhwada to Superpower Status: Why Citizens Are Hailing PM Modi’s Relentless Push