ಫ್ರಾನ್ಸ್‌ ನ ಪ್ಯಾರಿಸ್‌ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ ನ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ನೀರಜ್ ಅವರು ಮುಂಬರುವ ಅಸಂಖ್ಯಾತ ಕ್ರೀಡಾಪಟುಗಳಿಗೆ ಅವರ ಕನಸುಗಳನ್ನು ಮುಂದುವರಿಸಲು ಮತ್ತು ಭಾರತವನ್ನು ಹೆಮ್ಮೆಪಡುವಂತೆ ಪ್ರೇರೇಪಿಸುವುದನ್ನು ಮುಂದುವರಿಸುತ್ತಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

 ಪ್ರಧಾನ ಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"ನೀರಜ್ ಚೋಪ್ರಾ ಅವರು ಶ್ರೇಷ್ಠ ವ್ಯಕ್ತಿತ್ವ ಹೊಂದಿದ್ದಾರೆ! ಅವರು ಮತ್ತೆ ಮತ್ತೆ ತಮ್ಮ ಪ್ರತಿಭೆಯನ್ನು ತೋರಿಸಿಕೊಟ್ಟಿದ್ದಾರೆ. ಅವರು ಮತ್ತೊಂದು ಒಲಿಂಪಿಕ್ ಯಶಸ್ಸಿನೊಂದಿಗೆ ಮರಳುತ್ತಿದ್ದಾರೆ ಎಂಬುದು ಭಾರತ ಪಾಲಿಗೆ ಉತ್ಸುಕದ ವಿಷಯವಾಗಿದೆ. ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ತಮ್ಮ ಕನಸುಗಳನ್ನು ಮುಂದುವರಿಸಲು ಮತ್ತು  ಮುಂಬರುವ ಅಸಂಖ್ಯಾತ ಕ್ರೀಡಾಪಟುಗಳನ್ನು ಪ್ರೇರೇಪಿಸುವುದನ್ನು ಮುಂದುವರಿಸುತ್ತಾರೆ. (@Neeraj_chopra1) ನಮ್ಮ ರಾಷ್ಟ್ರದ ಹೆಮ್ಮೆ "

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vietnam BrahMos deal already signed, Indonesia pact in final stages: Defence Secretary RK Singh

Media Coverage

Vietnam BrahMos deal already signed, Indonesia pact in final stages: Defence Secretary RK Singh
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಮೇ 2026
May 30, 2026

Viksit Bharat in Motion: How PM Modi is Building a Self-Reliant Global India”