ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,

“ಪ್ರತಿಭಾವಂತ @Neeraj_chopra1 ಶ್ರೇಷ್ಠತೆಗೆ ಉದಾಹರಣೆಯಾಗಿದ್ದಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಅಥ್ಲೆಟಿಕ್ಸ್‌ನಲ್ಲಿ ಕೇವಲ ಚಾಂಪಿಯನ್‌ ಮಾತ್ರವಲ್ಲದೆ ಇಡೀ ಕ್ರೀಡಾ ಜಗತ್ತಿನಲ್ಲಿ ಸಾಟಿಯಿಲ್ಲದ ಶ್ರೇಷ್ಠತೆಯ ಸಂಕೇತವೆನಿಸಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s march towards self-reliance in med-tech

Media Coverage

India’s march towards self-reliance in med-tech
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 07 ಆಗಸ್ಟ್ 2026
August 07, 2026

Viksit Bharat Accelerating: 4x Data Centres, Record EV Sales, Ethanol Validation & Northeast Connectivity Under PM Modi’s Watch