ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿತೇಶ್ ಕುಮಾರ್ ಅವರನ್ನು ಅಭಿನಂದಿಸಿದರು.

ಕುಮಾರ್ ಅವರ ಪರಾಕ್ರಮ ಮತ್ತು ಕ್ರೀಡೆಯ ಬದ್ಧತೆಯನ್ನು ಅವರು ಶ್ಲಾಘಿಸಿದರು.

ಈ ಕುರಿತು ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ಎಲ್ 3 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ನಿತೇಶ್ ಕುಮಾರ್ ಅವರಿಗೆ ಅಭಿನಂದನೆಗಳು!

ಕ್ರೀಡೆಯ ಬಗ್ಗೆ ಅವರ ಪರಾಕ್ರಮ ಮತ್ತು ಬದ್ಧತೆ ಪ್ರತಿ ಹೊಡೆತದಲ್ಲೂ ಸ್ಪಷ್ಟವಾಗಿದೆ.

ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು." ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's $13 billion semiconductor mission: Boosting domestic chip manufacturing and design

Media Coverage

India's $13 billion semiconductor mission: Boosting domestic chip manufacturing and design
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಸೆಪ್ಟೆಂಬರ್ 2026
September 08, 2026

Viksit Bharat, Many Engines: Defence, Diplomacy, Growth & Green Power Under PM Modi