ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಏಷ್ಯನ್ ಪ್ಯಾರಾ ಗೇಮ್ಸ್ ನ ಪ್ಯಾರಾ ಬ್ಯಾಡ್ಮಿಂಟನ್ ಮಹಿಳಾ ಡಬಲ್ಸ್ ಎಸ್ ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ನಿತ್ಯಾ ಶ್ರೀ ಶಿವನ್ ಮತ್ತು ರಚನಾ ಪಟೇಲ್ ಅವರನ್ನು ಅಭಿನಂದಿಸಿದರು.

ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಪ್ಯಾರಾ ಬ್ಯಾಡ್ಮಿಂಟನ್ ಮಹಿಳಾ ಡಬಲ್ಸ್ ಎಸ್ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ @07nithyasre ಮತ್ತು ರಚನಾ ಪಟೇಲ್ ಅವರಿಗೆ ಅಭಿನಂದನೆಗಳು.

ಈ ಸಾಧನೆಗೆ ಅವರ ಕೌಶಲ್ಯ ಮತ್ತು ಅವರ ತಂಡದ ಕೆಲಸದ ಶಕ್ತಿ ಕಾರಣವಾಗಿದೆ. ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಕೆಗಳು" ಎಂದು ಟ್ವೀಟ್ ಮಾಡಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Give mothers, sisters their due rights’: PM Modi pushes for women's reservation from the ramparts of Red Fort

Media Coverage

‘Give mothers, sisters their due rights’: PM Modi pushes for women's reservation from the ramparts of Red Fort
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಆಗಸ್ಟ್ 2026
August 16, 2026

Aatmanirbhar Ambitions Meet Global Alliances: The Modi Doctrine in Action