ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪೆಮಾ ಖಂಡು ಅವರನ್ನು ಅಭಿನಂದಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ಇತರ ಸಚಿವರನ್ನು ಅಭಿನಂದಿಸಿದ ಅವರು, ಇನ್ನೂ ವೇಗದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಜನರ ಸೇವೆ ಮಾಡುವ ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿದರು.

ಈ ಸಂಬಂಧ ಪ್ರಧಾನಮಂತ್ರಿಯವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪೆಮಾ ಖಂಡು ಜೀ ಅವರಿಗೆ ಅಭಿನಂದನೆಗಳು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಜನರ ಸೇವೆ ಮಾಡುವ ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು. ಈ ತಂಡವು ರಾಜ್ಯವು ಇನ್ನೂ ತ್ವರಿತವಾಗಿ ಅಭಿವೃದ್ಧಿ ಹೊಂದುವುದನ್ನು ಖಚಿತಪಡಿಸುತ್ತದೆ," ಎಂದು ಹೇಳಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s pharmaceutical sector records transformative growth over 12 years, strengthening affordable healthcare and self-reliance

Media Coverage

India’s pharmaceutical sector records transformative growth over 12 years, strengthening affordable healthcare and self-reliance
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಜೂನ್ 2026
June 19, 2026

Appreciation for India’s Domestic Growth and Rising Global Influence under PM Modi’s Leadership