ಅಸ್ಸಾಂನಲ್ಲಿ ಭಾರತೀಯ ನಿರ್ವಹಣಾ ಸಂಸ್ಥೆ (ಐ.ಐ.ಎಂ.) ಸ್ಥಾಪಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಜನರನ್ನು ಅಭಿನಂದಿಸಿದ್ದಾರೆ.

ಐ.ಐ.ಎಂ ಸ್ಥಾಪನೆಯು ಶಿಕ್ಷಣದ ಮೂಲಸೌಕರ್ಯವನ್ನು ಹೆಚ್ಚಿಸುತ್ತದೆ ಮತ್ತು ಭಾರತದಾದ್ಯಂತದ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಆಕರ್ಷಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. 

ಅಸ್ಸಾಂನಲ್ಲಿ ಐ.ಐ.ಎಂ ಸ್ಥಾಪನೆಯ ಬಗ್ಗೆ ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರ ಎಕ್ಸ್ ಖಾತೆಯ ಪೊಸ್ಟ್ ಗೆ ಶ್ರೀ ನರೇಂದ್ರ ಮೋದಿ ಅವರು  ಹೀಗೆ ಹೇಳಿದ್ದಾರೆ:

"ಅಸ್ಸಾಂನ ಜನರಿಗೆ ಅಭಿನಂದನೆಗಳು! ರಾಜ್ಯದಲ್ಲಿ ಐ.ಐ.ಎಂ ಸ್ಥಾಪನೆಯು ಶಿಕ್ಷಣದ ಮೂಲಸೌಕರ್ಯವನ್ನು ಹೆಚ್ಚಿಸುತ್ತದೆ ಮತ್ತು ಭಾರತದಾದ್ಯಂತದ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಆಕರ್ಷಿಸುತ್ತದೆ" ಎಂದು ಹೇಳಿದರು.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jo khelega woh khilega, always cheer for Bharat: PM Modi meets India's CWG medallists

Media Coverage

Jo khelega woh khilega, always cheer for Bharat: PM Modi meets India's CWG medallists
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಆಗಸ್ಟ್ 2026
August 10, 2026

History, Heritage & High Growth: Why India’s Youth Feel Unstoppable Under PM Modi’s Leadership