ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 18+ ವಯೋಮಾನದ ಜನರಿಗೆ ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು 100% ಪೂರೈಸಿದ್ದಕ್ಕಾಗಿ ದೇವ್‌ಭೂಮಿ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೋವಿಡ್-19 ವಿರುದ್ಧದ ದೇಶದ ಹೋರಾಟದಲ್ಲಿ ಉತ್ತರಾಖಂಡದ ಈ ಸಾಧನೆ ಬಹಳ ಮಹತ್ತರವಾದುದು ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಮಿ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

“ದೇವ್‌ಭೂಮಿ ಜನತೆಗೆ ಅಭಿನಂದನೆಗಳು. ಕೋವಿಡ್ ವಿರುದ್ಧದ ದೇಶದ ಹೋರಾಟದಲ್ಲಿ ಉತ್ತರಾಖಂಡದ ಈ ಸಾಧನೆ ಬಹಳ ಮಹತ್ತರವಾದುದು. ಜಾಗತಿಕವಾಗಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮ್ಮ ಲಸಿಕೆ ಅಭಿಯಾನವು ಅತ್ಯಂತ ಪರಿಣಾಮಕಾರಿಯಾಗಿರಲಿದೆ ಮತ್ತು  ಇದರಲ್ಲಿ ಜನರ ಪಾಲ್ಗೊಳ್ಳುವಿಕೆಯೂ ಅಷ್ಟೇ ಮುಖ್ಯ ಎಂಬ ನಂಬಿಕೆ ನನ್ನದು.”

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Mann KI Baat Quiz
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
52.5 lakh houses delivered, over 83 lakh grounded for construction under PMAY-U: Govt

Media Coverage

52.5 lakh houses delivered, over 83 lakh grounded for construction under PMAY-U: Govt
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ನವೆಂಬರ್ 2021
November 29, 2021
ಶೇರ್
 
Comments

As the Indian economy recovers at a fast pace, Citizens appreciate the economic decisions taken by the Govt.

India is achieving greater heights under the leadership of Modi Govt.